caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hadid, ಆಯತ್ 8

ಮದೀನಾ · ಅವತರಣ ಕ್ರಮ 94 · 57:8

وَمَا لَكُمْ لَا تُؤْمِنُونَ بِٱللَّهِ وَٱلرَّسُولُ يَدْعُوكُمْ لِتُؤْمِنُوا۟ بِرَبِّكُمْ وَقَدْ أَخَذَ مِيثَٰقَكُمْ إِن كُنتُم مُّؤْمِنِينَ

Kannada Translation - Hamza Buturನೀವೇಕೆ ಅಲ್ಲಾಹನಲ್ಲಿ ವಿಶ್ವಾಸವಿಡುವುದಿಲ್ಲ? ನೀವು ನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ವಿಶ್ವಾಸವಿಡಬೇಕೆಂದು ಸಂದೇಶವಾಹಕರು ನಿಮ್ಮನ್ನು ಕರೆಯುತ್ತಿದ್ದಾರೆ. ಅಲ್ಲಾಹು ನಿಮ್ಮಿಂದ ಕರಾರು ಪಡೆದಿದ್ದಾನೆ. ನೀವು ವಿಶ್ವಾಸಿಗಳಾಗಿದ್ದರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70