caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hadid, ಆಯತ್ 9

ಮದೀನಾ · ಅವತರಣ ಕ್ರಮ 94 · 57:9

هُوَ ٱلَّذِى يُنَزِّلُ عَلَىٰ عَبْدِهِۦٓ ءَايَٰتٍۭ بَيِّنَٰتٍ لِّيُخْرِجَكُم مِّنَ ٱلظُّلُمَٰتِ إِلَى ٱلنُّورِ وَإِنَّ ٱللَّهَ بِكُمْ لَرَءُوفٌ رَّحِيمٌ

Kannada Translation - Hamza Buturಅವನೇ ನಿಮ್ಮನ್ನು ಕತ್ತಲೆಗಳಿಂದ ಬೆಳಕಿಗೆ ತರುವುದಕ್ಕಾಗಿ ತನ್ನ ದಾಸನ ಮೇಲೆ ಸ್ಪಷ್ಟ ವಚನಗಳನ್ನು ಅವತೀರ್ಣಗೊಳಿಸುವವನು. ನಿಶ್ಚಯವಾಗಿಯೂ ಅಲ್ಲಾಹು ನಿಮ್ಮ ಮೇಲೆ ಅಪಾರ ಅನುಕಂಪ ಮತ್ತು ದಯೆ ತೋರುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70