caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mujaadila, ಆಯತ್ 1

ಮದೀನಾ · ಅವತರಣ ಕ್ರಮ 105 · 58:1

بِسْمِ ٱللَّهِ ٱلرَّحْمَٰنِ ٱلرَّحِيمِ قَدْ سَمِعَ ٱللَّهُ قَوْلَ ٱلَّتِى تُجَٰدِلُكَ فِى زَوْجِهَا وَتَشْتَكِىٓ إِلَى ٱللَّهِ وَٱللَّهُ يَسْمَعُ تَحَاوُرَكُمَآ إِنَّ ٱللَّهَ سَمِيعٌۢ بَصِيرٌ

Kannada Translation - Hamza Butur(ಓ ಪ್ರವಾದಿಯವರೇ!) ನಿಮ್ಮೊಡನೆ ತನ್ನ ಗಂಡನ ವಿಷಯದಲ್ಲಿ ತರ್ಕಿಸುವ ಮತ್ತು ತನ್ನ ಅಳಲನ್ನು ಅಲ್ಲಾಹನಲ್ಲಿ ತೋಡಿಕೊಳ್ಳುವ ಒಬ್ಬ ಮಹಿಳೆಯ ಮಾತನ್ನು ಖಂಡಿತವಾಗಿಯೂ ಅಲ್ಲಾಹು ಕೇಳಿದನು.[1] ಅಲ್ಲಾಹು ನಿಮ್ಮಿಬ್ಬರ ಸಂಭಾಷಣೆಯನ್ನು ಕೇಳುತ್ತಿದ್ದನು. ಖಂಡಿತವಾಗಿಯೂ ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ನೋಡುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70