يَٰٓأَيُّهَا ٱلَّذِينَ ءَامَنُوٓا۟ إِذَا نَٰجَيْتُمُ ٱلرَّسُولَ فَقَدِّمُوا۟ بَيْنَ يَدَىْ نَجْوَىٰكُمْ صَدَقَةً ذَٰلِكَ خَيْرٌ لَّكُمْ وَأَطْهَرُ فَإِن لَّمْ تَجِدُوا۟ فَإِنَّ ٱللَّهَ غَفُورٌ رَّحِيمٌ
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ಸಂದೇಶವಾಹಕರೊಂದಿಗೆ ರಹಸ್ಯ ಮಾತುಕತೆ ನಡೆಸುವುದಾದರೆ ನಿಮ್ಮ ರಹಸ್ಯ ಮಾತುಕತೆಗೆ ಮೊದಲು ದಾನ ಮಾಡಿರಿ. ಅದು ನಿಮಗೆ ಉತ್ತಮವಾಗಿದೆ ಮತ್ತು ಹೆಚ್ಚು ಪರಿಶುದ್ಧವಾಗಿದೆ. ನಿಮಗೆ ದಾನ ಮಾಡಲು ಏನೂ ಸಿಗದಿದ್ದರೆ ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.