أَلَمْ تَرَ إِلَى ٱلَّذِينَ تَوَلَّوْا۟ قَوْمًا غَضِبَ ٱللَّهُ عَلَيْهِم مَّا هُم مِّنكُمْ وَلَا مِنْهُمْ وَيَحْلِفُونَ عَلَى ٱلْكَذِبِ وَهُمْ يَعْلَمُونَ
Kannada Translation - Hamza Buturಅಲ್ಲಾಹನ ಕೋಪಕ್ಕೆ ಪಾತ್ರರಾದ ಜನರೊಡನೆ (ಯಹೂದರೊಡನೆ) ಮೈತ್ರಿ ಮಾಡಿಕೊಂಡವರನ್ನು (ಕಪಟವಿಶ್ವಾಸಿಗಳನ್ನು) ನೀವು ನೋಡಿಲ್ಲವೇ? ಅವರು ನಿಮ್ಮಲ್ಲಿ ಸೇರಿದವರಲ್ಲ. ಅವರಲ್ಲಿ (ಯಹೂದರಲ್ಲಿ) ಸೇರಿದವರೂ ಅಲ್ಲ. ಅವರು ತಿಳಿದವರಾಗಿದ್ದೂ ಸುಳ್ಳಿನ ಆಧಾರದಲ್ಲಿ ಆಣೆ ಮಾಡುತ್ತಾರೆ.