caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mujaadila, ಆಯತ್ 16

ಮದೀನಾ · ಅವತರಣ ಕ್ರಮ 105 · 58:16

ٱتَّخَذُوٓا۟ أَيْمَٰنَهُمْ جُنَّةً فَصَدُّوا۟ عَن سَبِيلِ ٱللَّهِ فَلَهُمْ عَذَابٌ مُّهِينٌ

Kannada Translation - Hamza Buturಅವರು ತಮ್ಮ ಆಣೆಗಳನ್ನು ಗುರಾಣಿಯಾಗಿ ಮಾಡಿದ್ದಾರೆ ಮತ್ತು ಜನರನ್ನು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೆ. ಅವರಿಗೆ ಅವಮಾನಕರ ಶಿಕ್ಷೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70