caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mujaadila, ಆಯತ್ 17

ಮದೀನಾ · ಅವತರಣ ಕ್ರಮ 105 · 58:17

لَّن تُغْنِىَ عَنْهُمْ أَمْوَٰلُهُمْ وَلَآ أَوْلَٰدُهُم مِّنَ ٱللَّهِ شَيْـًٔا أُو۟لَٰٓئِكَ أَصْحَٰبُ ٱلنَّارِ هُمْ فِيهَا خَٰلِدُونَ

Kannada Translation - Hamza Buturಅವರ ಆಸ್ತಿ ಅಥವಾ ಮಕ್ಕಳು ಅಲ್ಲಾಹನ ಬಳಿ ಅವರಿಗೆ ಯಾವುದೇ ಪ್ರಯೋಜನ ನೀಡುವುದಿಲ್ಲ. ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70