caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mujaadila, ಆಯತ್ 18

ಮದೀನಾ · ಅವತರಣ ಕ್ರಮ 105 · 58:18

يَوْمَ يَبْعَثُهُمُ ٱللَّهُ جَمِيعًا فَيَحْلِفُونَ لَهُۥ كَمَا يَحْلِفُونَ لَكُمْ وَيَحْسَبُونَ أَنَّهُمْ عَلَىٰ شَىْءٍ أَلَآ إِنَّهُمْ هُمُ ٱلْكَٰذِبُونَ

Kannada Translation - Hamza Buturಅಲ್ಲಾಹು ಅವರೆಲ್ಲರನ್ನೂ ಪುನರುತ್ಥಾನಗೊಳಿಸುವ ದಿನ! ಅವರು ನಿಮ್ಮ ಮುಂದೆ ಆಣೆ ಮಾಡುವಂತೆ ಅಲ್ಲಾಹನ ಮುಂದೆಯೂ ಆಣೆ ಮಾಡುವರು. ಅವರು (ಒಂದು ಆಧಾರದ) ಮೇಲಿದ್ದಾರೆಂದು ಅವರು ಭಾವಿಸುತ್ತಾರೆ. ತಿಳಿಯಿರಿ! ನಿಶ್ಚಯವಾಗಿಯೂ ಅವರೇ ಸುಳ್ಳುಗಾರರು.
Looking for a topic? Try the meaning search — your question is scanned across all 6,236 verses.
ಭಾಷೆ — 70