ٱسْتَحْوَذَ عَلَيْهِمُ ٱلشَّيْطَٰنُ فَأَنسَىٰهُمْ ذِكْرَ ٱللَّهِ أُو۟لَٰٓئِكَ حِزْبُ ٱلشَّيْطَٰنِ أَلَآ إِنَّ حِزْبَ ٱلشَّيْطَٰنِ هُمُ ٱلْخَٰسِرُونَ
Kannada Translation - Hamza Buturಶೈತಾನನು ಅವರ ಮೇಲೆ ಪ್ರಾಬಲ್ಯ ಪಡೆದಿದ್ದಾನೆ ಮತ್ತು ಅವರು ಅಲ್ಲಾಹನ ಸ್ಮರಣೆಯನ್ನು ಮರೆಯುವಂತೆ ಮಾಡಿದ್ದಾನೆ. ಅವರೇ ಶೈತಾನನ ಪಂಗಡದವರು. ತಿಳಿಯಿರಿ! ನಿಶ್ಚಯವಾಗಿಯೂ ಶೈತಾನನ ಪಂಗಡದವರೇ ನಷ್ಟ ಹೊಂದಿದವರು.