caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mujaadila, ಆಯತ್ 2

ಮದೀನಾ · ಅವತರಣ ಕ್ರಮ 105 · 58:2

ٱلَّذِينَ يُظَٰهِرُونَ مِنكُم مِّن نِّسَآئِهِم مَّا هُنَّ أُمَّهَٰتِهِمْ إِنْ أُمَّهَٰتُهُمْ إِلَّا ٱلَّٰٓـِٔى وَلَدْنَهُمْ وَإِنَّهُمْ لَيَقُولُونَ مُنكَرًا مِّنَ ٱلْقَوْلِ وَزُورًا وَإِنَّ ٱللَّهَ لَعَفُوٌّ غَفُورٌ

Kannada Translation - Hamza Buturನಿಮ್ಮ ಪೈಕಿ ತಮ್ಮ ಪತ್ನಿಯರಿಗೆ ಝಿಹಾರ್ ಮಾಡುವವರು ಯಾರೋ—ಅವರು (ಪತ್ನಿಯರು) ಅವರ ತಾಯಂದಿರಾಗುವುದಿಲ್ಲ. ಅವರಿಗೆ ಜನ್ಮ ನೀಡಿದವರೇ ಅವರ ತಾಯಂದಿರು. ನಿಶ್ಚಯವಾಗಿಯೂ ಅವರು ಅಸಂಬದ್ಧ ಮಾತನ್ನು ಮತ್ತು ಸುಳ್ಳನ್ನು ಹೇಳುತ್ತಿದ್ದಾರೆ. ನಿಶ್ಚಯವಾಗಿಯೂ ಅಲ್ಲಾಹು ಮನ್ನಿಸುವವನು ಮತ್ತು ಕ್ಷಮಿಸುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70