إِنَّ ٱلَّذِينَ يُحَآدُّونَ ٱللَّهَ وَرَسُولَهُۥٓ أُو۟لَٰٓئِكَ فِى ٱلْأَذَلِّينَ
Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆ ವಿರುದ್ಧವಾಗಿ ಸಾಗುವವರು ಯಾರೋ ಅವರು ಅತ್ಯಂತ ಅವಮಾನಕರ ಸ್ಥಿತಿಯಲ್ಲಿರುವರು.
إِنَّ ٱلَّذِينَ يُحَآدُّونَ ٱللَّهَ وَرَسُولَهُۥٓ أُو۟لَٰٓئِكَ فِى ٱلْأَذَلِّينَ