كَتَبَ ٱللَّهُ لَأَغْلِبَنَّ أَنَا۠ وَرُسُلِىٓ إِنَّ ٱللَّهَ قَوِىٌّ عَزِيزٌ
Kannada Translation - Hamza Butur“ನಿಶ್ಚಯವಾಗಿಯೂ ನಾನು ಮತ್ತು ನನ್ನ ಸಂದೇಶವಾಹಕರೇ ವಿಜಯಗಳಿಸುವವರು” ಎಂದು ಅಲ್ಲಾಹು ದಾಖಲಿಸಿದ್ದಾನೆ. ನಿಶ್ಚಯವಾಗಿಯೂ ಅಲ್ಲಾಹು ಶಕ್ತಿಶಾಲಿ ಮತ್ತು ಪ್ರಬಲನಾಗಿದ್ದಾನೆ.
كَتَبَ ٱللَّهُ لَأَغْلِبَنَّ أَنَا۠ وَرُسُلِىٓ إِنَّ ٱللَّهَ قَوِىٌّ عَزِيزٌ