caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mujaadila, ಆಯತ್ 3

ಮದೀನಾ · ಅವತರಣ ಕ್ರಮ 105 · 58:3

وَٱلَّذِينَ يُظَٰهِرُونَ مِن نِّسَآئِهِمْ ثُمَّ يَعُودُونَ لِمَا قَالُوا۟ فَتَحْرِيرُ رَقَبَةٍ مِّن قَبْلِ أَن يَتَمَآسَّا ذَٰلِكُمْ تُوعَظُونَ بِهِۦ وَٱللَّهُ بِمَا تَعْمَلُونَ خَبِيرٌ

Kannada Translation - Hamza Buturತಮ್ಮ ಪತ್ನಿಯರಿಗೆ ಝಿಹಾರ್ ಮಾಡುವವರು, ನಂತರ ತಾವು ಹೇಳಿದ ಮಾತನ್ನು ಹಿಂದಕ್ಕೆ ಪಡೆಯಲು ಬಯಸುವವರು ಯಾರೋ, ಅವರು ಪರಸ್ಪರ ಕೂಡುವುದಕ್ಕೆ ಮುನ್ನ ಒಬ್ಬ ಗುಲಾಮನನ್ನು ಸ್ವತಂತ್ರಗೊಳಿಸಬೇಕು. ಇದು ನಿಮಗೆ ನೀಡಲಾಗುತ್ತಿರುವ ಉಪದೇಶವಾಗಿದೆ. ಅಲ್ಲಾಹು ನೀವು ಮಾಡುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70