إِنَّ ٱلَّذِينَ يُحَآدُّونَ ٱللَّهَ وَرَسُولَهُۥ كُبِتُوا۟ كَمَا كُبِتَ ٱلَّذِينَ مِن قَبْلِهِمْ وَقَدْ أَنزَلْنَآ ءَايَٰتٍۭ بَيِّنَٰتٍ وَلِلْكَٰفِرِينَ عَذَابٌ مُّهِينٌ
Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹನಿಗೆ ಮತ್ತು ಅವನ ಸಂದೇಶವಾಹಕರಿಗೆ ವಿರುದ್ಧವಾಗಿ ಸಾಗುವವರು ಯಾರೋ—ಅವರ ಪೂರ್ವಜರು ಅವಮಾನಕ್ಕೊಳಗಾದಂತೆ ಇವರೂ ಅವಮಾನಕ್ಕೊಳಗಾಗುವರು. ನಾವು ಸ್ಪಷ್ಟ ವಚನಗಳನ್ನು ಅವತೀರ್ಣಗೊಳಿಸಿದ್ದೇವೆ. ಸತ್ಯನಿಷೇಧಿಗಳಿಗೆ ಅವಮಾನಕರ ಶಿಕ್ಷೆಯಿದೆ.