caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mujaadila, ಆಯತ್ 6

ಮದೀನಾ · ಅವತರಣ ಕ್ರಮ 105 · 58:6

يَوْمَ يَبْعَثُهُمُ ٱللَّهُ جَمِيعًا فَيُنَبِّئُهُم بِمَا عَمِلُوٓا۟ أَحْصَىٰهُ ٱللَّهُ وَنَسُوهُ وَٱللَّهُ عَلَىٰ كُلِّ شَىْءٍ شَهِيدٌ

Kannada Translation - Hamza Buturಅಲ್ಲಾಹು ಅವರೆಲ್ಲರನ್ನೂ ಪುನರುತ್ಥಾನಗೊಳಿಸಿ, ನಂತರ ಅವರು ಮಾಡಿದ ಕರ್ಮಗಳ ಬಗ್ಗೆ ಅವರಿಗೆ ತಿಳಿಸಿಕೊಡುವ ದಿನ! ಅಲ್ಲಾಹು ಅದನ್ನು ಎಣಿಸಿಟ್ಟಿದ್ದಾನೆ. ಆದರೆ ಅವರು ಅದನ್ನು ಮರೆತುಬಿಟ್ಟಿದ್ದಾರೆ. ಅಲ್ಲಾಹು ಎಲ್ಲ ವಿಷಯಗಳಿಗೂ ಸಾಕ್ಷಿಯಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70