caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mujaadila, ಆಯತ್ 9

ಮದೀನಾ · ಅವತರಣ ಕ್ರಮ 105 · 58:9

يَٰٓأَيُّهَا ٱلَّذِينَ ءَامَنُوٓا۟ إِذَا تَنَٰجَيْتُمْ فَلَا تَتَنَٰجَوْا۟ بِٱلْإِثْمِ وَٱلْعُدْوَٰنِ وَمَعْصِيَتِ ٱلرَّسُولِ وَتَنَٰجَوْا۟ بِٱلْبِرِّ وَٱلتَّقْوَىٰ وَٱتَّقُوا۟ ٱللَّهَ ٱلَّذِىٓ إِلَيْهِ تُحْشَرُونَ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ರಹಸ್ಯ ಮಾತುಕತೆ ನಡೆಸುವುದಾದರೆ ಪರಸ್ಪರ ಪಾಪ, ಅತಿರೇಕ ಮತ್ತು ಪ್ರವಾದಿಯನ್ನು ಧಿಕ್ಕರಿಸುವ ಕೆಲಸಗಳಿಗಾಗಿ ರಹಸ್ಯ ಮಾತುಕತೆ ನಡೆಸಬೇಡಿ. ಬದಲಿಗೆ, ಒಳಿತು ಮತ್ತು ದೇವಭಯದ ವಿಷಯಗಳಿಗಾಗಿ ರಹಸ್ಯ ಮಾತುಕತೆ ನಡೆಸಿರಿ. ಯಾವ ಅಲ್ಲಾಹನ ಬಳಿಗೆ ನಿಮ್ಮನ್ನು ಒಟ್ಟುಗೂಡಿಸಲಾಗುವುದೋ ಅವನನ್ನು ಭಯಪಡಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70