بِسْمِ ٱللَّهِ ٱلرَّحْمَٰنِ ٱلرَّحِيمِ سَبَّحَ لِلَّهِ مَا فِى ٱلسَّمَٰوَٰتِ وَمَا فِى ٱلْأَرْضِ وَهُوَ ٱلْعَزِيزُ ٱلْحَكِيمُ
Kannada Translation - Hamza Buturಭೂಮ್ಯಾಕಾಶಗಳಲ್ಲಿರುವ ಎಲ್ಲಾ ವಸ್ತುಗಳೂ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.