caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hashr, ಆಯತ್ 10

ಮದೀನಾ · ಅವತರಣ ಕ್ರಮ 101 · 59:10

وَٱلَّذِينَ جَآءُو مِنۢ بَعْدِهِمْ يَقُولُونَ رَبَّنَا ٱغْفِرْ لَنَا وَلِإِخْوَٰنِنَا ٱلَّذِينَ سَبَقُونَا بِٱلْإِيمَٰنِ وَلَا تَجْعَلْ فِى قُلُوبِنَا غِلًّا لِّلَّذِينَ ءَامَنُوا۟ رَبَّنَآ إِنَّكَ رَءُوفٌ رَّحِيمٌ

Kannada Translation - Hamza Buturಅವರ ಬಳಿಕ ಬಂದವರಿಗೂ (ಇರುವುದಾಗಿದೆ). ಅವರು ಹೇಳುತ್ತಾರೆ: “ನಮ್ಮ ಪರಿಪಾಲಕನೇ! ನಮಗೆ ಮತ್ತು ಸತ್ಯವಿಶ್ವಾಸದಲ್ಲಿ ನಮಗಿಂತ ಮುಂಚೂಣಿಯಲ್ಲಿರುವ ನಮ್ಮ ಸಹೋದರರಿಗೆ ಕ್ಷಮಿಸು. ಸತ್ಯವಿಶ್ವಾಸಿಗಳ ಬಗ್ಗೆ ನಮ್ಮ ಹೃದಯದಲ್ಲಿ ಯಾವುದೇ ದ್ವೇಷವನ್ನು ಉಂಟುಮಾಡಬೇಡ. ನಮ್ಮ ಪರಿಪಾಲಕನೇ! ನಿಶ್ಚಯವಾಗಿಯೂ ನೀನು ಕೃಪೆ ತೋರುವವನು ಮತ್ತು ದಯೆ ತೋರುವವನಾಗಿರುವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70