caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hashr, ಆಯತ್ 11

ಮದೀನಾ · ಅವತರಣ ಕ್ರಮ 101 · 59:11

أَلَمْ تَرَ إِلَى ٱلَّذِينَ نَافَقُوا۟ يَقُولُونَ لِإِخْوَٰنِهِمُ ٱلَّذِينَ كَفَرُوا۟ مِنْ أَهْلِ ٱلْكِتَٰبِ لَئِنْ أُخْرِجْتُمْ لَنَخْرُجَنَّ مَعَكُمْ وَلَا نُطِيعُ فِيكُمْ أَحَدًا أَبَدًا وَإِن قُوتِلْتُمْ لَنَنصُرَنَّكُمْ وَٱللَّهُ يَشْهَدُ إِنَّهُمْ لَكَٰذِبُونَ

Kannada Translation - Hamza Buturಆ ಕಪಟವಿಶ್ವಾಸಿಗಳನ್ನು ನೀವು ನೋಡಿಲ್ಲವೇ? ಗ್ರಂಥದವರಲ್ಲಿ ಸೇರಿದ ತಮ್ಮ ಸತ್ಯನಿಷೇಧಿ ಸಹೋದರರೊಂದಿಗೆ ಅವರು ಹೇಳುತ್ತಾರೆ: “ನಿಮ್ಮನ್ನು ಗಡೀಪಾರು ಮಾಡಲಾದರೆ ಖಂಡಿತವಾಗಿಯೂ ನಾವು ನಿಮ್ಮೊಂದಿಗೆ ಹೊರಹೋಗುತ್ತೇವೆ. ನಿಮ್ಮ ವಿಷಯದಲ್ಲಿ ನಾವು ಯಾರ ಮಾತನ್ನೂ ಕೇಳುವುದಿಲ್ಲ. ನಿಮ್ಮ ವಿರುದ್ಧ ಯುದ್ಧ ನಡೆದರೆ ಖಂಡಿತವಾಗಿಯೂ ನಾವು ನಿಮಗೆ ಸಹಾಯ ಮಾಡುತ್ತೇವೆ.” ನಿಶ್ಚಯವಾಗಿಯೂ ಅವರು ಸುಳ್ಳು ಹೇಳುತ್ತಿದ್ದಾರೆಂದು ಅಲ್ಲಾಹು ಸಾಕ್ಷಿ ನುಡಿಯುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70