caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hashr, ಆಯತ್ 13

ಮದೀನಾ · ಅವತರಣ ಕ್ರಮ 101 · 59:13

لَأَنتُمْ أَشَدُّ رَهْبَةً فِى صُدُورِهِم مِّنَ ٱللَّهِ ذَٰلِكَ بِأَنَّهُمْ قَوْمٌ لَّا يَفْقَهُونَ

Kannada Translation - Hamza Buturಅವರ ಹೃದಯಗಳಲ್ಲಿ ಅಲ್ಲಾಹನಿಗಿಂತಲೂ ಹೆಚ್ಚು ನಿಮ್ಮ ಬಗ್ಗೆ ಭಯವಿದೆ. ಅದೇಕೆಂದರೆ, ಅವರು (ಸತ್ಯಸಂಗತಿಯನ್ನು) ಅರ್ಥಮಾಡಿಕೊಳ್ಳದ ಜನರಾಗಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70