caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hashr, ಆಯತ್ 14

ಮದೀನಾ · ಅವತರಣ ಕ್ರಮ 101 · 59:14

لَا يُقَٰتِلُونَكُمْ جَمِيعًا إِلَّا فِى قُرًى مُّحَصَّنَةٍ أَوْ مِن وَرَآءِ جُدُرٍۭ بَأْسُهُم بَيْنَهُمْ شَدِيدٌ تَحْسَبُهُمْ جَمِيعًا وَقُلُوبُهُمْ شَتَّىٰ ذَٰلِكَ بِأَنَّهُمْ قَوْمٌ لَّا يَعْقِلُونَ

Kannada Translation - Hamza Buturಅವರೆಲ್ಲರೂ ಒಟ್ಟಾಗಿಯೂ ಕೂಡ ನಿಮ್ಮೊಡನೆ ಯುದ್ಧ ಮಾಡಲಾರರು—ಸುಭದ್ರ ಕೋಟೆಗಳಿರುವ ನಗರಗಳಿಂದ ಅಥವಾ ಗೋಡೆಗಳ ಹಿಂಭಾಗದಿಂದ ಹೊರತು. ಅವರೊಳಗಿನ ಆಂತರಿಕ ಕಲಹವು ಬಹಳ ತೀಕ್ಷ್ಣವಾಗಿದೆ. ಅವರು ಒಗ್ಗಟ್ಟಿನಲ್ಲಿದ್ದಾರೆಂದು ನೀವು ಭಾವಿಸುತ್ತೀರಿ. ಆದರೆ ಅವರ ಹೃದಯಗಳು ಭಿನ್ನವಾಗಿವೆ. ಅದೇಕೆಂದರೆ, ಅವರು (ಸತ್ಯಸಂಗತಿಯನ್ನು) ಅರ್ಥಮಾಡಿಕೊಳ್ಳದ ಜನರಾಗಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70