كَمَثَلِ ٱلَّذِينَ مِن قَبْلِهِمْ قَرِيبًا ذَاقُوا۟ وَبَالَ أَمْرِهِمْ وَلَهُمْ عَذَابٌ أَلِيمٌ
Kannada Translation - Hamza Butur(ಅವರ ಸ್ಥಿತಿಯು) ಅವರಿಗಿಂತ ಸ್ವಲ್ಪ ಮೊದಲಿನವರ ಸ್ಥಿತಿಯಂತೆ![1] ಅವರು ತಮ್ಮ ಕಾರ್ಯದ ದುಷ್ಫಲವನ್ನು ಅನುಭವಿಸಿದರು. ಅವರಿಗೆ ವೇದನಾಭರಿತ ಶಿಕ್ಷೆಯಿದೆ.