كَمَثَلِ ٱلشَّيْطَٰنِ إِذْ قَالَ لِلْإِنسَٰنِ ٱكْفُرْ فَلَمَّا كَفَرَ قَالَ إِنِّى بَرِىٓءٌ مِّنكَ إِنِّىٓ أَخَافُ ٱللَّهَ رَبَّ ٱلْعَٰلَمِينَ
Kannada Translation - Hamza Buturಶೈತಾನನ ಸ್ಥಿತಿಯಂತೆ! ಅವನು ಮನುಷ್ಯನೊಡನೆ “ಸತ್ಯನಿಷೇಧಿಯಾಗು” ಎಂದು ಹೇಳಿದ ಸಂದರ್ಭ. ಮನುಷ್ಯ ಸತ್ಯನಿಷೇಧಿಯಾದಾಗ ಅವನು ಹೇಳುತ್ತಾನೆ: “ನಿಶ್ಚಯವಾಗಿಯೂ ನಾನು ನಿನ್ನಿಂದ ದೂರ ಸರಿದಿದ್ದೇನೆ. ನಿಶ್ಚಯವಾಗಿಯೂ ನಾನು ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನನ್ನು ಭಯಪಡುತ್ತೇನೆ.”