caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hashr, ಆಯತ್ 18

ಮದೀನಾ · ಅವತರಣ ಕ್ರಮ 101 · 59:18

يَٰٓأَيُّهَا ٱلَّذِينَ ءَامَنُوا۟ ٱتَّقُوا۟ ٱللَّهَ وَلْتَنظُرْ نَفْسٌ مَّا قَدَّمَتْ لِغَدٍ وَٱتَّقُوا۟ ٱللَّهَ إِنَّ ٱللَّهَ خَبِيرٌۢ بِمَا تَعْمَلُونَ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಅಲ್ಲಾಹನನ್ನು ಭಯಪಡಿರಿ. ಪ್ರತಿಯೊಬ್ಬರೂ ನಾಳೆಗಾಗಿ (ಪುನರುತ್ಥಾನ ದಿನಕ್ಕಾಗಿ) ಏನು ಮಾಡಿದ್ದೇನೆಂದು ನೋಡಿಕೊಳ್ಳಲಿ. ಅಲ್ಲಾಹನನ್ನು ಭಯಪಡಿರಿ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70