وَلَا تَكُونُوا۟ كَٱلَّذِينَ نَسُوا۟ ٱللَّهَ فَأَنسَىٰهُمْ أَنفُسَهُمْ أُو۟لَٰٓئِكَ هُمُ ٱلْفَٰسِقُونَ
Kannada Translation - Hamza Buturನೀವು ಅಲ್ಲಾಹನನ್ನು (ಅಲ್ಲಾಹನ ನಿಯಮಗಳನ್ನು) ಮರೆತುಬಿಟ್ಟ ಜನರಂತೆ ಆಗಬೇಡಿ. ಆಗ ಅವರು ಅವರನ್ನೇ ಮರೆಯುವಂತೆ ಅಲ್ಲಾಹು ಮಾಡಿದನು. ಅವರೇ ದುಷ್ಕರ್ಮಿಗಳು.