لَوْ أَنزَلْنَا هَٰذَا ٱلْقُرْءَانَ عَلَىٰ جَبَلٍ لَّرَأَيْتَهُۥ خَٰشِعًا مُّتَصَدِّعًا مِّنْ خَشْيَةِ ٱللَّهِ وَتِلْكَ ٱلْأَمْثَٰلُ نَضْرِبُهَا لِلنَّاسِ لَعَلَّهُمْ يَتَفَكَّرُونَ
Kannada Translation - Hamza Buturನಾವು ಈ ಕುರ್‌ಆನನ್ನು ಒಂದು ಪರ್ವತದ ಮೇಲೆ ಅವತೀರ್ಣಗೊಳಿಸುತ್ತಿದ್ದರೆ ಅಲ್ಲಾಹನ ಭಯದಿಂದ ಅದು ವಿನಮ್ರವಾಗಿ ಒಡೆದು ಚೂರಾಗುವುದನ್ನು ನೀವು ಕಾಣುತ್ತಿದ್ದಿರಿ. ನಾವು ಜನರಿಗೆ ಈ ಉದಾಹರಣೆಗಳನ್ನು ವಿವರಿಸಿಕೊಡುತ್ತೇವೆ. ಅವರು ಆಲೋಚಿಸುವುದಕ್ಕಾಗಿ.