caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hashr, ಆಯತ್ 22

ಮದೀನಾ · ಅವತರಣ ಕ್ರಮ 101 · 59:22

هُوَ ٱللَّهُ ٱلَّذِى لَآ إِلَٰهَ إِلَّا هُوَ عَٰلِمُ ٱلْغَيْبِ وَٱلشَّهَٰدَةِ هُوَ ٱلرَّحْمَٰنُ ٱلرَّحِيمُ

Kannada Translation - Hamza Buturಅವನೇ ಅಲ್ಲಾಹು! ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ದೃಶ್ಯ-ಅದೃಶ್ಯವನ್ನು ತಿಳಿದವನು. ಅವನು ಪರಮ ದಯಾಮಯನು ಮತ್ತು ಕರುಣಾನಿಧಿಯಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70