caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hashr, ಆಯತ್ 23

ಮದೀನಾ · ಅವತರಣ ಕ್ರಮ 101 · 59:23

هُوَ ٱللَّهُ ٱلَّذِى لَآ إِلَٰهَ إِلَّا هُوَ ٱلْمَلِكُ ٱلْقُدُّوسُ ٱلسَّلَٰمُ ٱلْمُؤْمِنُ ٱلْمُهَيْمِنُ ٱلْعَزِيزُ ٱلْجَبَّارُ ٱلْمُتَكَبِّرُ سُبْحَٰنَ ٱللَّهِ عَمَّا يُشْرِكُونَ

Kannada Translation - Hamza Buturಅವನೇ ಅಲ್ಲಾಹು! ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ಸಾಮ್ರಾಟನು, ಪರಮ ಪರಿಶುದ್ಧನು, (ಎಲ್ಲಾ ಕುಂದು-ಕೊರತೆಗಳಿಂದ ಮತ್ತು ಅಪೂರ್ಣತೆಗಳಿಂದ) ಸುರಕ್ಷಿತನು, ಅಭಯದಾತನು, ಮೇಲ್ನೋಟ ವಹಿಸುವವನು, ಪ್ರಬಲನು, ಸರ್ವಾಧಿಕಾರಿ ಮತ್ತು ಮಹಾಮಹಿಮನು. ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅಲ್ಲಾಹು ಎಷ್ಟೋ ಪರಿಶುದ್ಧನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70