caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hashr, ಆಯತ್ 24

ಮದೀನಾ · ಅವತರಣ ಕ್ರಮ 101 · 59:24

هُوَ ٱللَّهُ ٱلْخَٰلِقُ ٱلْبَارِئُ ٱلْمُصَوِّرُ لَهُ ٱلْأَسْمَآءُ ٱلْحُسْنَىٰ يُسَبِّحُ لَهُۥ مَا فِى ٱلسَّمَٰوَٰتِ وَٱلْأَرْضِ وَهُوَ ٱلْعَزِيزُ ٱلْحَكِيمُ

Kannada Translation - Hamza Buturಅವನೇ ಅಲ್ಲಾಹು! ಸೃಷ್ಟಿಕರ್ತನು, ಅಸ್ತಿತ್ವವನ್ನು ನೀಡುವವನು ಮತ್ತು ರೂಪ ನೀಡುವವನು. ಅವನಿಗೆ ಅತ್ಯುತ್ತಮವಾದ ಹೆಸರುಗಳಿವೆ. ಭೂಮ್ಯಾಕಾಶಗಳಲ್ಲಿರುವ ಎಲ್ಲಾ ವಸ್ತುಗಳೂ ಅವನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70