caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hashr, ಆಯತ್ 3

ಮದೀನಾ · ಅವತರಣ ಕ್ರಮ 101 · 59:3

وَلَوْلَآ أَن كَتَبَ ٱللَّهُ عَلَيْهِمُ ٱلْجَلَآءَ لَعَذَّبَهُمْ فِى ٱلدُّنْيَا وَلَهُمْ فِى ٱلْـَٔاخِرَةِ عَذَابُ ٱلنَّارِ

Kannada Translation - Hamza Buturಅಲ್ಲಾಹು ಅವರಿಗೆ ಊರು ಬಿಡುವುದನ್ನು ವಿಧಿಸದಿರುತ್ತಿದ್ದರೆ ಭೂಲೋಕದಲ್ಲೇ ಅವರನ್ನು ಶಿಕ್ಷಿಸುತ್ತಿದ್ದನು. ಪರಲೋಕದಲ್ಲಿ ಅವರಿಗೆ ನರಕಾಗ್ನಿಯ ಶಿಕ್ಷೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70