caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hashr, ಆಯತ್ 4

ಮದೀನಾ · ಅವತರಣ ಕ್ರಮ 101 · 59:4

ذَٰلِكَ بِأَنَّهُمْ شَآقُّوا۟ ٱللَّهَ وَرَسُولَهُۥ وَمَن يُشَآقِّ ٱللَّهَ فَإِنَّ ٱللَّهَ شَدِيدُ ٱلْعِقَابِ

Kannada Translation - Hamza Buturಅದೇಕೆಂದರೆ ಅವರು ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆ ವಿರುದ್ಧವಾಗಿ ಸಾಗಿದರು. ಯಾರು ಅಲ್ಲಾಹನಿಗೆ ವಿರುದ್ಧವಾಗಿ ಸಾಗುತ್ತಾರೋ—ಅವರಿಗೆ ಅಲ್ಲಾಹು ಅತಿಕಠೋರ ಶಿಕ್ಷೆಯನ್ನು ನೀಡುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70