caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hashr, ಆಯತ್ 5

ಮದೀನಾ · ಅವತರಣ ಕ್ರಮ 101 · 59:5

مَا قَطَعْتُم مِّن لِّينَةٍ أَوْ تَرَكْتُمُوهَا قَآئِمَةً عَلَىٰٓ أُصُولِهَا فَبِإِذْنِ ٱللَّهِ وَلِيُخْزِىَ ٱلْفَٰسِقِينَ

Kannada Translation - Hamza Buturನೀವು ಖರ್ಜೂರದ ಮರಗಳಲ್ಲಿ ಯಾವುದನ್ನೆಲ್ಲಾ ಕಡಿದಿದ್ದೀರೋ ಮತ್ತು ಯಾವುದನ್ನೆಲ್ಲಾ ಅದರ ಕಾಂಡದ ಮೇಲೆ ನಿಲ್ಲುವಂತೆ ಹಾಗೆಯೇ ಬಿಟ್ಟಿದ್ದೀರೋ—ಇವೆಲ್ಲವೂ ಅಲ್ಲಾಹನ ಅಪ್ಪಣೆಯಿಂದಲೇ ಆಗಿತ್ತು. ಅದು ಅಲ್ಲಾಹು ಆ ದುಷ್ಕರ್ಮಿಗಳನ್ನು ಅವಮಾನಿಸುವುದಕ್ಕಾಗಿತ್ತು.
Looking for a topic? Try the meaning search — your question is scanned across all 6,236 verses.
ಭಾಷೆ — 70