وَمَآ أَفَآءَ ٱللَّهُ عَلَىٰ رَسُولِهِۦ مِنْهُمْ فَمَآ أَوْجَفْتُمْ عَلَيْهِ مِنْ خَيْلٍ وَلَا رِكَابٍ وَلَٰكِنَّ ٱللَّهَ يُسَلِّطُ رُسُلَهُۥ عَلَىٰ مَن يَشَآءُ وَٱللَّهُ عَلَىٰ كُلِّ شَىْءٍ قَدِيرٌ
Kannada Translation - Hamza Buturಅವರ ಆಸ್ತಿಗಳಲ್ಲಿ ಏನನ್ನೆಲ್ಲಾ ಅಲ್ಲಾಹು ಅವನ ಸಂದೇಶವಾಹಕರಿಗೆ ವಶಪಡಿಸಿಕೊಟ್ಟನೋ ಅದಕ್ಕಾಗಿ ನೀವು ಕುದುರೆಗಳನ್ನೋ ಒಂಟೆಗಳನ್ನೋ ಓಡಿಸಬೇಕಾಗಿ ಬರಲಿಲ್ಲ.[1] ಅಲ್ಲಾಹು ಅವನು ಇಚ್ಛಿಸುವವರ ಮೇಲೆ ಅವನ ಸಂದೇಶವಾಹಕರಿಗೆ ಅಧಿಕಾರವನ್ನು ನೀಡುತ್ತಾನೆ. ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.