لِلْفُقَرَآءِ ٱلْمُهَٰجِرِينَ ٱلَّذِينَ أُخْرِجُوا۟ مِن دِيَٰرِهِمْ وَأَمْوَٰلِهِمْ يَبْتَغُونَ فَضْلًا مِّنَ ٱللَّهِ وَرِضْوَٰنًا وَيَنصُرُونَ ٱللَّهَ وَرَسُولَهُۥٓ أُو۟لَٰٓئِكَ هُمُ ٱلصَّٰدِقُونَ
Kannada Translation - Hamza Butur(ಆ ಧನವು) ತಮ್ಮ ಮನೆಗಳಿಂದ ಮತ್ತು ಆಸ್ತಿಗಳಿಂದ ಹೊರದಬ್ಬಲಾದ ಬಡ ಮುಹಾಜಿರರಿಗೆ ಇರುವುದಾಗಿದೆ. ಅವರು ಅಲ್ಲಾಹನ ಔದಾರ್ಯ ಮತ್ತು ಸಂಪ್ರೀತಿಯನ್ನು ಹುಡುಕುತ್ತಾರೆ ಮತ್ತು ಅಲ್ಲಾಹು ಹಾಗೂ ಅವನ ಸಂದೇಶವಾಹಕರಿಗೆ ಸಹಾಯ ಮಾಡುತ್ತಾರೆ. ಅವರೇ ಸತ್ಯವಂತರು.