caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 1

ಮಕ್ಕಾ · ಅವತರಣ ಕ್ರಮ 55 · 6:1

بِسْمِ ٱللَّهِ ٱلرَّحْمَٰنِ ٱلرَّحِيمِ ٱلْحَمْدُ لِلَّهِ ٱلَّذِى خَلَقَ ٱلسَّمَٰوَٰتِ وَٱلْأَرْضَ وَجَعَلَ ٱلظُّلُمَٰتِ وَٱلنُّورَ ثُمَّ ٱلَّذِينَ كَفَرُوا۟ بِرَبِّهِمْ يَعْدِلُونَ

Kannada Translation - Hamza Buturಭೂಮ್ಯಾಕಾಶಗಳನ್ನು ಸೃಷ್ಟಿಸಿದ ಮತ್ತು ಅಂಧಕಾರಗಳನ್ನು ಹಾಗೂ ಬೆಳಕನ್ನು ಉಂಟುಮಾಡಿದ ಅಲ್ಲಾಹನಿಗೆ ಸರ್ವಸ್ತುತಿ. ಆದರೂ ಸತ್ಯನಿಷೇಧಿಗಳು ತಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಸರಿಸಮಾನರನ್ನು ಕಲ್ಪಿಸುತ್ತಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70