caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 10

ಮಕ್ಕಾ · ಅವತರಣ ಕ್ರಮ 55 · 6:10

وَلَقَدِ ٱسْتُهْزِئَ بِرُسُلٍ مِّن قَبْلِكَ فَحَاقَ بِٱلَّذِينَ سَخِرُوا۟ مِنْهُم مَّا كَانُوا۟ بِهِۦ يَسْتَهْزِءُونَ

Kannada Translation - Hamza Buturನಿಮಗಿಂತ ಮೊದಲು ಅನೇಕ ಸಂದೇಶವಾಹಕರು ಜನರಿಂದ ತಮಾಷೆಗೆ ಗುರಿಯಾಗಿದ್ದಾರೆ. ನಂತರ, ಅವರು ಏನು ತಮಾಷೆ ಮಾಡುತ್ತಿದ್ದರೋ ಅದೇ ಅವರನ್ನು ಆವರಿಸಿಕೊಂಡಿತು.
Looking for a topic? Try the meaning search — your question is scanned across all 6,236 verses.
ಭಾಷೆ — 70