caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 100

ಮಕ್ಕಾ · ಅವತರಣ ಕ್ರಮ 55 · 6:100

وَجَعَلُوا۟ لِلَّهِ شُرَكَآءَ ٱلْجِنَّ وَخَلَقَهُمْ وَخَرَقُوا۟ لَهُۥ بَنِينَ وَبَنَٰتٍۭ بِغَيْرِ عِلْمٍ سُبْحَٰنَهُۥ وَتَعَٰلَىٰ عَمَّا يَصِفُونَ

Kannada Translation - Hamza Buturಅವರು ಜಿನ್ನ್‌ಗಳನ್ನು ಅಲ್ಲಾಹನಿಗೆ ಸಹಭಾಗಿಗಳಾಗಿ ಮಾಡಿದರು. ಆದರೆ ವಾಸ್ತವವಾಗಿ ಅವರನ್ನು ಸೃಷ್ಟಿಸಿದ್ದು ಅವನೇ. ಅವರು ಯಾವುದೇ ಜ್ಞಾನವಿಲ್ಲದೆ ಅಲ್ಲಾಹನಿಗೆ ಗಂಡು ಮತ್ತು ಹೆಣ್ಣುಮಕ್ಕಳಿದ್ದಾರೆಂದು ಆರೋಪಿಸಿದರು. ಅವರ ಈ ವರ್ಣನೆಗಳಿಗಿಂತ ಅಲ್ಲಾಹು ಎಷ್ಟೋ ಪರಿಶುದ್ಧನು ಮತ್ತು ಉನ್ನತನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70