بَدِيعُ ٱلسَّمَٰوَٰتِ وَٱلْأَرْضِ أَنَّىٰ يَكُونُ لَهُۥ وَلَدٌ وَلَمْ تَكُن لَّهُۥ صَٰحِبَةٌ وَخَلَقَ كُلَّ شَىْءٍ وَهُوَ بِكُلِّ شَىْءٍ عَلِيمٌ
Kannada Translation - Hamza Buturಅವನು ಪೂರ್ವ ಮಾದರಿಯಿಲ್ಲದೆ ಭೂಮ್ಯಾಕಾಶಗಳನ್ನು ಸೃಷ್ಟಿಸಿದವನು. ಅವನಿಗೆ ಹೆಂಡತಿಯೇ ಇಲ್ಲದಿರುವಾಗ ಮಕ್ಕಳಿರುವುದು ಹೇಗೆ? ಅವನು ಎಲ್ಲಾ ವಸ್ತುಗಳನ್ನು ಸೃಷ್ಟಿಸಿದನು. ಅವನು ಎಲ್ಲಾ ವಿಷಯಗಳನ್ನು ತಿಳಿದವನಾಗಿದ್ದಾನೆ.