caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 102

ಮಕ್ಕಾ · ಅವತರಣ ಕ್ರಮ 55 · 6:102

ذَٰلِكُمُ ٱللَّهُ رَبُّكُمْ لَآ إِلَٰهَ إِلَّا هُوَ خَٰلِقُ كُلِّ شَىْءٍ فَٱعْبُدُوهُ وَهُوَ عَلَىٰ كُلِّ شَىْءٍ وَكِيلٌ

Kannada Translation - Hamza Buturಅವನೇ ನಿಮ್ಮ ಪರಿಪಾಲಕನಾದ ಅಲ್ಲಾಹು. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ಎಲ್ಲಾ ವಸ್ತುಗಳ ಸೃಷ್ಟಿಕರ್ತನಾಗಿದ್ದಾನೆ. ಆದ್ದರಿಂದ ಅವನನ್ನು ಮಾತ್ರ ಆರಾಧಿಸಿರಿ. ಅವನು ಎಲ್ಲಾ ವಸ್ತುಗಳ ಮೇಲ್ವಿಚಾರಕನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70