لَّا تُدْرِكُهُ ٱلْأَبْصَٰرُ وَهُوَ يُدْرِكُ ٱلْأَبْصَٰرَ وَهُوَ ٱللَّطِيفُ ٱلْخَبِيرُ
Kannada Translation - Hamza Buturದೃಷ್ಟಿಗಳು ಅವನನ್ನು ತಲುಪುವುದಿಲ್ಲ. ಆದರೆ ಅವನು ದೃಷ್ಟಿಗಳನ್ನು ತಲುಪುತ್ತಾನೆ.[1] ಅವನು ಸೂಕ್ಷ್ಮಗ್ರಾಹಿ ಮತ್ತು ಸೂಕ್ಷ್ಮಜ್ಞಾನಿಯಾಗಿದ್ದಾನೆ.
لَّا تُدْرِكُهُ ٱلْأَبْصَٰرُ وَهُوَ يُدْرِكُ ٱلْأَبْصَٰرَ وَهُوَ ٱللَّطِيفُ ٱلْخَبِيرُ