قَدْ جَآءَكُم بَصَآئِرُ مِن رَّبِّكُمْ فَمَنْ أَبْصَرَ فَلِنَفْسِهِۦ وَمَنْ عَمِىَ فَعَلَيْهَا وَمَآ أَنَا۠ عَلَيْكُم بِحَفِيظٍ
Kannada Translation - Hamza Buturನಿಮಗೆ ನಿಮ್ಮ ಪರಿಪಾಲಕನಿಂದ ಕಣ್ತೆರೆಸುವಂತಹ ಪುರಾವೆಗಳು ಬಂದಿವೆ. ಆದ್ದರಿಂದ ಯಾರು ಅದನ್ನು ನೋಡುತ್ತಾನೋ ಅದರ ಒಳಿತು ಅವನಿಗೇ ಆಗಿದೆ. ಯಾರು ಕುರುಡನಾಗುತ್ತಾನೋ ಅದರ ದೋಷವು ಅವನಿಗೇ ಆಗಿದೆ. (ಹೇಳಿರಿ): “ನಾನು ನಿಮ್ಮ ಕಾವಲುಗಾರನಲ್ಲ.”