caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 105

ಮಕ್ಕಾ · ಅವತರಣ ಕ್ರಮ 55 · 6:105

وَكَذَٰلِكَ نُصَرِّفُ ٱلْـَٔايَٰتِ وَلِيَقُولُوا۟ دَرَسْتَ وَلِنُبَيِّنَهُۥ لِقَوْمٍ يَعْلَمُونَ

Kannada Translation - Hamza Buturಈ ರೀತಿ ನಾವು ನಾನಾ ವಿಧಗಳಲ್ಲಿ ವಚನಗಳನ್ನು ವಿವರಿಸಿಕೊಡುತ್ತೇವೆ. “ನೀವು (ಯಹೂದಿ-ಕ್ರೈಸ್ತರಿಂದ) ಕಲಿತು ಬಂದಿದ್ದೀರಿ” ಎಂದು ಸತ್ಯನಿಷೇಧಿಗಳು ಹೇಳುವುದಕ್ಕಾಗಿ ಮತ್ತು ತಿಳುವಳಿಕೆಯಿರುವ ಜನರಿಗೆ ಇದನ್ನು ವಿವರಿಸಿಕೊಡುವುದಕ್ಕಾಗಿ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70