ٱتَّبِعْ مَآ أُوحِىَ إِلَيْكَ مِن رَّبِّكَ لَآ إِلَٰهَ إِلَّا هُوَ وَأَعْرِضْ عَنِ ٱلْمُشْرِكِينَ
Kannada Translation - Hamza Buturನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಅವತೀರ್ಣವಾದ ಸಂದೇಶವನ್ನು ಹಿಂಬಾಲಿಸಿರಿ. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಬಹುದೇವಾರಾಧಕರಿಂದ ವಿಮುಖರಾಗಿರಿ.