وَلَوْ شَآءَ ٱللَّهُ مَآ أَشْرَكُوا۟ وَمَا جَعَلْنَٰكَ عَلَيْهِمْ حَفِيظًا وَمَآ أَنتَ عَلَيْهِم بِوَكِيلٍ
Kannada Translation - Hamza Buturಅಲ್ಲಾಹು ಇಚ್ಛಿಸುತ್ತಿದ್ದರೆ ಅವರು ಸಹಭಾಗಿತ್ವ (ಶಿರ್ಕ್) ಮಾಡುತ್ತಿರಲಿಲ್ಲ. ನಾವು ನಿಮ್ಮನ್ನು ಅವರಿಗೆ ಕಾವಲುಗಾರನಾಗಿ ಮಾಡಿಲ್ಲ. ನೀವು ಅವರ ಮೇಲ್ನೋಟ ವಹಿಸಬೇಕಾದವರೂ ಅಲ್ಲ.