وَأَقْسَمُوا۟ بِٱللَّهِ جَهْدَ أَيْمَٰنِهِمْ لَئِن جَآءَتْهُمْ ءَايَةٌ لَّيُؤْمِنُنَّ بِهَا قُلْ إِنَّمَا ٱلْـَٔايَٰتُ عِندَ ٱللَّهِ وَمَا يُشْعِرُكُمْ أَنَّهَآ إِذَا جَآءَتْ لَا يُؤْمِنُونَ
Kannada Translation - Hamza Buturಅವರಿಗೆ ಒಂದು ದೃಷ್ಟಾಂತವು ಬಂದರೆ ಅವರು ಅದರಲ್ಲಿ ಖಂಡಿತ ವಿಶ್ವಾಸವಿಡುತ್ತಾರೆಂದು ಅವರು ಅಲ್ಲಾಹನ ಮೇಲೆ ಪ್ರಬಲವಾಗಿ ಆಣೆ ಮಾಡುತ್ತಾ ಹೇಳಿದರು. ಹೇಳಿರಿ: “ದೃಷ್ಟಾಂತಗಳು ಅಲ್ಲಾಹನ ಬಳಿ ಮಾತ್ರವಿದೆ.” ನಿಮಗೇನು ಗೊತ್ತು? ಅದು ಬಂದರೂ ಕೂಡ ಅವರು ವಿಶ್ವಾಸವಿಡಲಾರರು.