caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 11

ಮಕ್ಕಾ · ಅವತರಣ ಕ್ರಮ 55 · 6:11

قُلْ سِيرُوا۟ فِى ٱلْأَرْضِ ثُمَّ ٱنظُرُوا۟ كَيْفَ كَانَ عَٰقِبَةُ ٱلْمُكَذِّبِينَ

Kannada Translation - Hamza Buturಹೇಳಿರಿ: “ನೀವು ಭೂಮಿಯಲ್ಲಿ ಸಂಚರಿಸಿರಿ. ನಂತರ ಸತ್ಯನಿಷೇಧಿಗಳ ಅಂತ್ಯವು ಹೇಗಿತ್ತೆಂದು ನೋಡಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70