caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 110

ಮಕ್ಕಾ · ಅವತರಣ ಕ್ರಮ 55 · 6:110

وَنُقَلِّبُ أَفْـِٔدَتَهُمْ وَأَبْصَٰرَهُمْ كَمَا لَمْ يُؤْمِنُوا۟ بِهِۦٓ أَوَّلَ مَرَّةٍ وَنَذَرُهُمْ فِى طُغْيَٰنِهِمْ يَعْمَهُونَ

Kannada Translation - Hamza Buturಅವರು ಇದರಲ್ಲಿ (ಈ ಕುರ್‌ಆನ್‍ನಲ್ಲಿ) ಪ್ರಥಮ ಬಾರಿ ವಿಶ್ವಾಸವಿಡದಂತೆಯೇ (ಈಗಲೂ) ನಾವು ಅವರ ಹೃದಯಗಳನ್ನು ಮತ್ತು ಕಣ್ಣುಗಳನ್ನು ತಿರುಗಿಸಿಬಿಡುವೆವು. ಅವರು ಅವರ ಅತಿರೇಕಗಳಲ್ಲಿ ಅಂಧವಾಗಿ ವಿಹರಿಸುವಂತೆ ನಾವು ಅವರನ್ನು ಬಿಟ್ಟುಬಿಡುವೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70