caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 111

ಮಕ್ಕಾ · ಅವತರಣ ಕ್ರಮ 55 · 6:111

وَلَوْ أَنَّنَا نَزَّلْنَآ إِلَيْهِمُ ٱلْمَلَٰٓئِكَةَ وَكَلَّمَهُمُ ٱلْمَوْتَىٰ وَحَشَرْنَا عَلَيْهِمْ كُلَّ شَىْءٍ قُبُلًا مَّا كَانُوا۟ لِيُؤْمِنُوٓا۟ إِلَّآ أَن يَشَآءَ ٱللَّهُ وَلَٰكِنَّ أَكْثَرَهُمْ يَجْهَلُونَ

Kannada Translation - Hamza Buturನಾವು ಅವರ ಬಳಿಗೆ ದೇವದೂತರುಗಳನ್ನು ಇಳಿಸಿದರೂ, ಸತ್ತವರು (ಎದ್ದು ಬಂದು) ಅವರೊಡನೆ ಮಾತನಾಡಿದರೂ, ನಾವು ಎಲ್ಲಾ ವಸ್ತುಗಳನ್ನು ಅವರ ಮುಂದೆ ಒಟ್ಟುಗೂಡಿಸಿದರೂ ಅವರು ವಿಶ್ವಾಸವಿಡುವುದಿಲ್ಲ. ಅಲ್ಲಾಹು ಇಚ್ಛಿಸಿದರೆ ಹೊರತು. ಆದರೆ ಅವರಲ್ಲಿ ಹೆಚ್ಚಿನವರು ಅವಿವೇಕಿಗಳಾಗಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70