وَلِتَصْغَىٰٓ إِلَيْهِ أَفْـِٔدَةُ ٱلَّذِينَ لَا يُؤْمِنُونَ بِٱلْـَٔاخِرَةِ وَلِيَرْضَوْهُ وَلِيَقْتَرِفُوا۟ مَا هُم مُّقْتَرِفُونَ
Kannada Translation - Hamza Buturಪರಲೋಕದಲ್ಲಿ ವಿಶ್ವಾಸವಿಡದವರ ಹೃದಯಗಳು ಅದರ (ಅವರ ಮಾತುಗಳ) ಕಡೆಗೆ ಆಕರ್ಷಿತವಾಗುವುದಕ್ಕಾಗಿ, ಅವರು ಅದರಲ್ಲಿ ಸಂತೃಪ್ತರಾಗುವುದಕ್ಕಾಗಿ ಮತ್ತು ಅವರು ಮಾಡುವ ಪಾಪಗಳೆಲ್ಲವನ್ನೂ ಮಾಡುವುದಕ್ಕಾಗಿ (ಅವರು ಹಾಗೆ ಮಾಡುತ್ತಿದ್ದಾರೆ).