caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 114

ಮಕ್ಕಾ · ಅವತರಣ ಕ್ರಮ 55 · 6:114

أَفَغَيْرَ ٱللَّهِ أَبْتَغِى حَكَمًا وَهُوَ ٱلَّذِىٓ أَنزَلَ إِلَيْكُمُ ٱلْكِتَٰبَ مُفَصَّلًا وَٱلَّذِينَ ءَاتَيْنَٰهُمُ ٱلْكِتَٰبَ يَعْلَمُونَ أَنَّهُۥ مُنَزَّلٌ مِّن رَّبِّكَ بِٱلْحَقِّ فَلَا تَكُونَنَّ مِنَ ٱلْمُمْتَرِينَ

Kannada Translation - Hamza Buturಈ ವಿವರಣಾತ್ಮಕ ಗ್ರಂಥವನ್ನು ನಿಮಗೆ ಅವತೀರ್ಣಗೊಳಿಸಿದ್ದು ಅಲ್ಲಾಹನಾಗಿರುವಾಗ ನಾನು ಅವನ ಹೊರತಾದವರನ್ನು ತೀರ್ಪುಗಾರರನ್ನಾಗಿ ಹುಡುಕಬೇಕೇ? ನಾವು ಯಾರಿಗೆ ಗ್ರಂಥ ನೀಡಿದ್ದೇವೆಯೋ ಅವರೆಲ್ಲರೂ ಇದು ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಸತ್ಯ ಸಹಿತ ಅವತೀರ್ಣವಾದ ಗ್ರಂಥವೆಂದು ತಿಳಿದಿದ್ದಾರೆ. ಆದ್ದರಿಂದ ನೀವು ಸಂಶಯಪಡುವವರಲ್ಲಿ ಸೇರಬೇಡಿ.
Looking for a topic? Try the meaning search — your question is scanned across all 6,236 verses.
ಭಾಷೆ — 70